ಗೃಹಜ್ಯೋತಿ ಯೋಜನೆ ಚಾಲನೆಗೆ ಕಲಬುರಗಿಯಲ್ಲಿ ವೇದಿಕೆ ಸಜ್ಜು

0
28
ಚಿತ್ರ: ಮಂಜು ಜಮಾದಾರ್

ಕಲಬುರಗಿ: ಕಾಂಗ್ರೆಸ್ ಸರಕಾರದ ಐದಯರಂಟಿ ಯೋಜನೆಗಳಲ್ಲಿ ಮಹತ್ವ ಪೂರ್ಣ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಚಾಲನೆ ಸಿಗಲಿದೆ.

ಗೃಹಜ್ಯೋತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಒಟ್ಟು 1,41,23,240 ಫಲಾನುಭವಿಗಳು ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4,69,029 ಫಲಾನುಭವಿಗಳು ನೋಂದಾಯಿಸಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Contact Your\'s Advertisement; 9902492681
ಚಿತ್ರ: ಮಂಜು ಜಮಾದಾರ್
ಚಿತ್ರ: ಮಂಜು ಜಮಾದಾರ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here