ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಎಂ. ದಣ್ಣೂರ ಅವರಿಗೆ ನವದೆಹಲಿಯ ಬುಕ್ ಆಫ್ ವರ್ಲ್ಡ್ ರಿಕಾರ್ಡ್ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಅವರಿಗೆ ಏರಪೋರ್ಟ್ ಪೊಲೀಸ್ ಸ್ನೇಹಿತರ ಬಳಗದಿಂದ ಸನ್ಮಾನಿಸಲಾಯಿತು. ಅಪ್ಪಾಶೆ ಮಾಶಾಶಳ, ರಮೇಶ್ ಅಂಚಿ, ಉರಕುಂಡ ನಾಯಕ, ರುದ್ರ, ಯಲ್ಲಪ್ಪ, ಶಿವಪುತ್ರ, ನಿಂಗಪ್ಪ ಕಲ್ಲೂರ, ಬೈಲಪ್ಪ ನಡವಿನಕೇರಿ ಇತರರು ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…