ಕಲಬುರಗಿ; ಭಾರತದ ಕೃಷಿ ಕೌಶಲ್ಯ ಮಂಡಳಿ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಇವರ ಸಂಯುಕ್ತ ಆಶ್ರಯದಲ್ಲಿ 26 ದಿನಗಳ ವಸತಿ ಸಹಿತ/ರಹಿತ “ಸಣ್ಣ ಸಾವಯವ ಕೃಷಿಕ” ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನಮೂದಿಸ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.
ಪಿ.ಯು.ಸಿ ಉತ್ತೀರ್ಣರಾಗಿರಬೇಕು ಅಥವಾ ಎಸ್.ಎಸ್.ಎಲ್.ಸಿ ಉತ್ತೀರ್ಣದ ನಂತರ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ 3 ವರ್ಷಗಳ ಡಿಪ್ಲೋಮ ಪದವಿ ಪೂರ್ಣಗೊಳಿಸಿರಬೇಕು ಅಥವಾ 8ನೇ ತರಗತಿ ಉತ್ತೀರ್ಣ ಜೊತೆಗೆ 3 ವರ್ಷದ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗವುದು.
ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು 15ನೇ ಆಗಷ್ಟ್ 2023 ಒಳಗೆ ಈ ಕೆಳಕಂಡ ಮೊಬೈಲ್ ನಂಬರಗಳಿಗೆ 9480519313/9880848313 ಕರೆ ಮಾಡಿ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಳಂದ ರಸ್ತೆಯಲ್ಲಿರುವ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಗೆ ಸಂಪರ್ಕಿಸಬಹುದು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…