ಕಲಬುರಗಿ: ಕಾರಿನ ಟಾಯರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಹೆಡ್‌ಕಾನ್ಸಟೇಬಲ್ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಸೇಡಂ ತಾಲ್ಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಹತ್ತಿರ ಇಂದು ನಡೆದಿದೆ.
ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮೋಯಿಜುದ್ದೀನ್ (52) ಎಂದು ಅಪಘಾತದಲ್ಲಿ ಮೃತಪಟ್ಟಿರುವುದಗಾಗಿ ಗುರುತಿಸಲಾಗಿದ್ದು, ಅವರ ಸಹೋದರ ನಜುಮೋದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಲಬುರಗಿಯಿಂದ ಕಾರಿನಲ್ಲಿ ಸೇಡಂಗೆ ಹೋಗುತ್ತಿದ್ದಾಗ ಮಳಖೇಡ ಹತ್ತಿರ ಕಾರಿನ ಟಾಯರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…