ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ ರಾಥೋಡ ಮತ್ತು ಉಪಾಧ್ಯಕ್ಷೆ ಮೀರಾಜ ಬೇಗಂ ಅವರಿಗೆ ಸುಲೇಪೇಟ ಗ್ರಾಮದ ಆರ್.ಕೆ ಕನಸಲಟೆನ್ಸಿ ವತಿಯಿಂದ ಸನ್ಮಾನಿಸಲಾಯಿತ್ತು
ಸನ್ಮಾನ ಸ್ವಿಕರಿಸಿ ಗ್ರಾ.ಪಂ ಅಧ್ಯಕ್ಷ ಸಂತೋಷ ರಾಠೋಡ ಮಾತನಾಡಿ, ಸುಲೇಪೇಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಕುಡಿಯುವ ನೀರು, ಪ್ರತಿಯೊಬ್ಬರಿಗೂ ವಿದ್ಯುತ್ ಮತ್ತು ಮನೆ ಇಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗುವುದು ಎಂದರು.
ಗ್ರಾ.ಪಂ ಸದಸ್ಯರ ಗ್ರಾಮದ ಮುಖಂಡರ ಹಾಗೂ ಗ್ರಾಮಸ್ಥರ ಬೆಂಬಲದಿಂದ ಅಧ್ಯಕ್ಷನಾಗಿ ಆಯ್ಕೆ ಆಗಿದ್ದೇನೆ, ನನ್ನ ಅಧಿಕಾರವಧಿಯಲ್ಲಿ ಒಳ್ಳೆಯ ಕೆಲಸ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಆರ್.ಕೆ ಕನಸಲಟೆನ್ಸಿ ಮುಖ್ಯಸ್ಥ ಖ್ವಾಜಾ ಬಾಗವಾನ, ರಜಾಕ ಬಾಗವಾನ, ಅಕ್ರಂಪಾಶಾ ಮೋಮಿನ್, ಯಾಸೀನ, ಅಬ್ದುಲ ಲತಿಫ, ಫಾಜೀಲ ಕೋಹಿರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…