ಶಹಾಬಾದ: ಕೃಷಿ ಸಂಸ್ಕರಣ ಯೋಜನೆಯಡಿಯಲ್ಲಿ ಶಹಾಬಾದ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ರೈತರಿಗೆ ತಾಡಪತ್ರಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರು ಆಧಾರ ಕಾರ್ಡ,ಪಾಣಿ, ಬ್ಯಾಂಕ್ ಪಾಸ್ಬುಕ್ ಹಾಗೂ ಜಾತಿ ಪ್ರಮಾಣ ಪತ್ರದ ಝಿರಾಕ್ಸ್ ಪ್ರತಿ ಹಾಗೂ ಫೋಟೋ ತೆಗೆದುಕೊಂಡು ರೈತ ಸಂಪರ್ಕ ಕೇಂದ್ರದಲ್ಲಿರುವ ಅರ್ಜಿಯೊಂದಿಗೆ ಲಗತ್ತಿಸಬೇಕು. ಅಗಸ್ಟ 17 ಕೊನೆಯ ದಿನವಾಗಿದೆ.
ಈ ಹಿಂದಿನ ಮೂರು ವರ್ಷಗಳಲ್ಲಿ ತಾಡಪತ್ರಿ ತೆಗೆದುಕೊಂಡ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ರೈತರು ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕೆಂದು ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ ತಿಳಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…