ಆಳಂದ; ಪಟ್ಟಣದ ವಿವಿಧಡೆ ದಿಢೀರ್ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ.ಸಾಧಿಕ ಹುಸೇನ ಖಾನ್ ಅವರು ಮಂಗಳವಾರ ಬೆಳಿಗ್ಗೆ ಭೇಟಿ ನೀಡಿದರು.
ಪಟ್ಟಣದ ವಿವಿಧೆಡೆ ಮಿಂಚಿನ ಸಂಚಾರ ನಡೆಸಿದ ಅವರು,ಅಂಗವಿಕಲರ ಸಮಸ್ಯೆಗಳನ್ನು ಆಲಿಸಿದರು.ಪಟ್ಟಣದ ಕೇನರಾ ಬ್ಯಾಂಕ್ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಎರಡು ಕಾಲುಗಳನ್ನು ಕಳೆದುಕೊಂಡು ಗ್ಯಾರೇಜನಲ್ಲಿ ಕೆಲಸ ಮಾಡುತ್ತಿದ್ದ ಅಂಗವಿಕಲ ಕಾರ್ಮಿಕನನ್ನು ಭೇಟಿ ಮಾಡಿ,ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು ಇಲಾಖೆಯ ಕಡೆಯಿಂದ ಬರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಅದರ ಸದುಪಯೋಗ ಪಡೆಯುವಂತೆ ಸೂಚಿಸಿದರು.ಅರ್ಜಿಗೆ ಸಂಬಂಧಿಸಿದಂತೆ ಸಿಬ್ಬಂದಿಗೆ ಕರೆ ಮಾಡಿ,ತರಾಟೆಗೆ ತೊಂಗೆದುಕೊಂಡರು.
ಬಳಿಕ ಪಟ್ಟಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.ಅಧಿಕಾರಿ ಯಲ್ಲಾಲಿಂಗ ಸೇರಿದಂತೆ ಇಲಾಖೆ ಅಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…