ಬೆಂಗಳೂರು; ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸÀಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು.
ಅರ್ಜಿಯನ್ನು ಜಾಲತಾಣ https://ssc.nic.in ದÀಲ್ಲಿ ಆಗಸ್ಟ್ 23, 2023 ರೊಳಗೆ ಸಲ್ಲಿಸಬೇಕು. ಸಂಪರ್ಕಕ್ಕಾಗಿ 080-25502520 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್‍ಎಸ್‍ಸಿ ಸ್ಥಳೀಯ ಕಚೇರಿ ಬೆಂಗಳೂರಿನ (ಕರ್ನಾಟಕ-ಕೇರಳ, ಲಕ್ಷ ದ್ವೀಪ ಪ್ರದೇಶದ ಪರೀಕ್ಷಾ ಕೇಂದ್ರಗಳು) ಜಾಲತಾಣ www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…