ಬಿಸಿ ಬಿಸಿ ಸುದ್ದಿ

ಸಾರಿಗೆ ವ್ಯವಸ್ಥೆ ಸರಿಪಡಿಸಲು ವ್ಯವಸ್ಥಾಪಕರಿಗೆ ಮನವಿ

ಸುರಪುರ: ತಾಲೂಕಿನ ವಿವಿಧ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ನಿತ್ಯವು ಶಾಲಾ ಕಾಲೇಜುಗಳಿಗೆ ಬರಲು ತೊಂದರೆಯಾಗುತ್ತಿದೆ.ಆದ್ದರಿಂದ ಸರಿಯಾದ ಸಮಯಕ್ಕೆ ಬಸ್ ಆಗಮಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಅನೇಕ ಮುಖಂಡರು ನಗರದಲ್ಲಿ ಬಸ್ ಡಿಪೋಕ್ಕೆ ತೆರಳಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ತಾಲೂಕಿನ ಕಿರದಳ್ಳಿ,ಮರಕಲ್ ಹೆಮನೂರ, ಜುಮಲಾಪುರ,ಕರಡಕಲ್, ಶೆಟ್ಟಿಗೆರ,ಬಾದ್ಯಾಪುರ,ಬೈರಿಮಡ್ಡಿ,ಚಿಕ್ಕನಹಳ್ಳಿ ಸೇರಿ ವಿವಿಧ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರಲು ತುಂಬಾ ತೊಂದರೆಯಾಗುತ್ತಿದೆ.

ಆದ್ದರಿಂದ ನಿತ್ಯವು ಬೆಳಿಗ್ಗೆ 7:30ಕ್ಕೆ ಬಸ್ ಬರುವಂತೆ ಹಾಗೂ ಮದ್ಹ್ಯಾನ 2:30ಕ್ಕೆ ಮರಳಿ ಊರುಗಳಿಗೆ ಹೋಗಲು ಹಾಗೂ ಲಿಂಗಸೂಗುರು ಭಾಗದಿಂದ ಬರುವ ಎಲ್ಲಾ ಬಸ್‍ಗಳು ದೇವಾಪುರದಲ್ಲಿ ನಿಲ್ಲಿಸುವಂತೆ ಕ್ರಮ ಕೈಗೊಳ್ಳಲು ವಿನಂತಿಸಿದರು.

ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ವಿನೋದಕುಮಾರ ರತ್ನಗಿರಿ ಯಾಳಗಿ ಸೇರಿದಂತೆ ಅನೇಕ ವಿದ್ಯಾರ್ಥಿಗಳಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago