ಕಲಬುರಗಿ: ನಗರದ ಸಿದ್ದಾರ್ಥ ನಗರದಲ್ಲಿರುವ ‘ಅಂತರಂಗ ಸಾಂಸ್ಕøತಿಕ ಸೇವಾ ಸಂಸ್ಥೆ’ಯ ವಿದ್ಯಾರ್ಥಿಗಳಿಂದ ಭಾನುವಾರ ನಗರದ ಸುವರ್ಣ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಆಕರ್ಷಕ ಕೋಲಾಟ, ಜಾನಪದ ನೃತ್ಯ ನಡೆಸಿಕೊಟ್ಟರು.
ಸಂಸ್ಥೆಯ ಅಧ್ಯಕ್ಷ ಎಸ್.ಬಿ.ಹರಿಕೃಷ್ಣ, ಗುವಿವಿ ಸಂಗೀತ ವಿಭಾಗದ ಅತಿಥಿ ಉಪನ್ಯಾಸಕಿ ಲಲಿತಾ ಹರಿಕೃಷ್ಣ, ಪ್ರಮುಖರಾದ ಎಚ್.ಬಿ.ಪಾಟೀಲ, ಡಾ. ಸುನೀಲಕುಮಾರ ಎಚ್.ವಂಟಿ, ಅಭಯ ಪ್ರಕಾಶ, ಶಿವಯೋಗಪ್ಪ ಬಿರಾದಾರ, ಪ್ರೊ.ರಮೇಶ ಯಾಳಗಿ ಸೇರಿದಂತೆ ಮತ್ತಿತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…