ಕಲಬುರಗಿ: ಉತ್ತರ ಕರ್ನಾಟಕದ ಪ್ರಮುಖ ನಗರ ಕಲಬುರಗಿಯಲ್ಲಿ 8-8-2023 ರಂದು ಅಖಿಲ ಕರ್ನಾಟಕ ರಾಜ್ಯ ಎನ್ ಹೆಚ್ ಎಂ ಗುತ್ತಿಗೆ ನೌಕರ ಸಂಘ (ಖಿUಅI)ದ ಪ್ರಧಾನ ಕಾರ್ಯಾಲಯ ಕಾರ್ಯಾರಂಭ ಮಾಡಿತು.
ಕಚೇರಿಯನ್ನು ಸಂಘದ ಗೌರವಾಧ್ಯಕ್ಷ ಹಾಗೂ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ರಾಜ್ಯ ಸಮಿತಿಯ ಅಧ್ಯಕ್ಷ ಆರ್.ಮಾನಸಯ್ಯ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರಕಾರದ ಹೊಸ ಕಾಮಿ೯ಕ ನೀತಿಗಳ ರದ್ದತಿಗಾಗಿ ಹಾಗೂ ಫ್ಯಾಸಿಸ್ಟ್ ದುರಾಡಳಿತದ ನಿರ್ಮೂಲನೆಗಾಗಿ ಹೋರಾಡಲು ಕರೆ ನೀಡಿದರು.
ಗುತ್ತಿಗೆ ಕಾರ್ಮಿಕ ಪದ್ದತಿಯ ನಿಷೇಧಿಸಲು ನಮ್ಮ ನೌಕರರನ್ನು ಕಾಯಂಗೊಳಿಸಲು ಸಂಘದ 6000 ಸಾವಿರ ಸದಸ್ಯರು ನಿರಂತರ ಹೋರಾಟಕ್ಕೆ ಸಜ್ಜುಗೊಳ್ಳದೆ ಬೇರೆ ದಾರಿಯಿಲ್ಲ.ದಲ್ಲಾಳಿಗಳು ತೋರಿಸುವ ದಾರಿಬಿಟ್ಟು ಚಳವಳಿಯ ದಾರಿ ಹಿಡಿಯಲು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಮಿತ ಗಾಯಕವಾಡ ವಹಿಸಿದ್ದರು.ಉಪಾಧ್ಯಕ್ಷ್ಯ ಬಸವಾನಂದ ಹೊಸೂರ,ಸಂಘಟನಾ ಕಾರ್ಯದರ್ಶಿ ಮಲ್ಲಿಕಾಜು೯ನ್ ನೂಲಕರ,ಕಲಬುರ್ಗಿ ಜಿಲ್ಲಾಧ್ಯಕ್ಷ್ಯ ರಾಠೋಡ,ಯಾದಗಿರಿ ಜಿಲ್ಲಾಧ್ಯಕ್ಷ್ಯ ಕ್ರಿಸ್ಟೋಫರ್ ‘ನಂದಕುಮಾರ ಪಾಟೀಲ ಸೇರಿದಂತೆ ನೌಕರರ ಸಂಘದ ಮುಂದಾಳುಗಳು ಉಪಸ್ಥಿತರಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…