ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಚಳವಳಿಯಾಗಿದ್ದು, ಈ ಸಂಸ್ಥೆ ಬದುಕಿನ ಶಿಕ್ಷಣ ಮತ್ತು ಪರಿಸರ ರಕ್ಷಣೆ ಸೇರಿದಂತೆ ಸಮಾಜಮುಖಿ ಕೆಲಸ ಮಾಡುತ್ತಿದೆ. ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸ್ಥಳದ ಅಗತ್ಯ ಇರುತ್ತದೆ, ಹತಗುಂದಿ ಗ್ರಾಮದ ಸರ್ವೆ ನಂ.9 ಖಾತೆ 468 ರಲ್ಲಿರುವ 20 ಎಕರೆಯ ಸರ್ಕಾರಿ ಭೂಮಿಯಲ್ಲಿ ಸಂಸ್ಥೆಗೆ 5 ಎಕರೆ ಜಮೀನು ಮಂಜೂರ ಮಾಡುವಂತೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಂಸ್ಥೆಯ ನಿಯೋಗ ಮನವಿ ಸಲ್ಲಿಸಿತು. ಸಿ.ಬಿ ಪಾಟೀಲ ಓಕಳಿ, ಎಸ್.ಪಿ ಸುಳ್ಳದ, ಚನ್ನವೀರಯ್ಯ ಸ್ವಾಮಿ, ಸಾವಿತ್ರಿ ಪಾಟೀಲ, ಸುಮಂಗಳ ಕೋರಿ, ರಾಜು ಮರಾಠಿ, ರವಿ ಬರಾಡ ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…