ಶ್ರೀ ಕೃಷ್ಣಮಂದಿರದಲ್ಲಿ ಅಧಿಕಮಾಸದ ಪ್ರವಚನ

ಕಲಬುರಗಿ: ವಿದ್ಯಾನಗರದ ಶ್ರೀ ಕೃಷ್ಣ ಮಂದಿರ ಹಾಗೂ ಹನುಮ ಭೀಮ ಮಧ್ವರ ದೇವಸ್ಥಾನದ ಆವರಣದಲ್ಲಿ ಅಧಿಕಮಾಸದ ಪ್ರಯುಕ್ತ ಇದೆ ದಿನಾಂಕ 10 ಆಗಸ್ಟ್ 2023 ರಿಂದ 16 ಆಗಸ್ಟ್ 2023 ರವರೆಗೆ ಸಾಯಂಕಾಲ 6:00 ರಿಂದ 07.00 ಗಂಟೆಯ ವರೆಗೆ ಪಂಡಿತ ಶ್ರೀ ಗುರುಮಧ್ವಾಚಾರ್ಯ ನವಲಿ ಅವರಿಂದ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಂಡಿದರು.

ಪ್ರವಚನದ ಮಂಗಳ ಮಹೋತ್ಸವವನ್ನು ದಿನಾಂಕ 17 ಆಗಸ್ಟ 2023 ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು. ಆದಕಾರಣ ಎಲ್ಲಾ ಶ್ರೀ ಕೃಷ್ಣ ಭಕ್ತರು ಪ್ರವಚನದ ಕಾರ್ಯಕ್ರಮಕ್ಕೆ ಆಗಮಿಸಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಅಧ್ಯಕ್ಷ ರಂಗನಾಥ ದೇಸಾಯಿ ಮತ್ತು ಕಾರ್ಯದರ್ಶಿ ಕಿಶೋರ ದೇಶಪಾಂಡೆ ಅವರು ವಿನಂತಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420