ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಕುಟುಂಬಕ್ಕೆ ಕ್ಯಾಂಪಸ್ ಫ್ರಂಟ್ ಭೇಟಿ ನೀಡಿ ಸಾಂತ್ವನ ನೀಡಿದರು

0
68

ಕೊಪ್ಪಳ: ನಗರದ ದೇವರಾಜ್ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಮನೆಗೆ ಇಂದು ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಅಶ್ರಫ್ ದಾವಣಗೆರೆ ನೇತೃತ್ವದ ನಿಯೋಗ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಂಘಟನೆ ಮುಖಂಡರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here