ನೂತನ KKRDB ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ಸಿದ್ದು

0
127

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಜೇವರ್ಗಿ ಶಾಸಕ ಅಜಯಸಿಂಗ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಮಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಪಾರ ಅಭಿಮಾನಿಗಳು ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here