KBN ವಿವಿಯಲ್ಲಿ ಕೇರಂ ಚೆಸ್ ಸ್ಪರ್ಧೆ

0
178

ಕಲಬುರಗಿ: ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗುರುವಾರ ಕೇರಂ ಹಾಗೂ ಚೆಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕೇರಂ ಸ್ಪರ್ಧೆಯಲ್ಲಿ ವಿವಿಯ ಸುಮಾರು 44 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಚೆಸ್ ಸ್ಪರ್ಧೆಯಲ್ಲಿ 21 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here