ಕೆಬಿಎನ್ ವಿವಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

0
13

ಕಲಬುರಗಿ: ಭಾರತದ 76ನೇ ಸ್ವಾತಂತ್ರೋತ್ಸವದ ಅಂಗವಾಗಿ ನಗರದ ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಕೆಬಿಎನ್ ವಿವಿಯ ಉಪಕುಲಪತಿ ಪ್ರೊ. ಅಲಿ ರಜಾ ಮೂಸ್ವಿ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕೆಬಿಎನ್ ವಿವಿಯ ಕುಲಸಚಿವೆ ಡಾ. ರುಕ್ಸರ ಫಾತಿಮಾ, ಮೆಡಿಕಲ್ ಡೀನ್ ಡಾ ಸಿದ್ದೇಶ್, ಇಂಜಿನಿಯರಿಂಗ ಡೀನ ಡಾ ಮೊಹಮ್ಮದ ಆಜಾಮ್, ಡಾ ರಾಜಶ್ರೀ ಪಾಲಾದಿ, ಡಾ ಜಮಾ ಮೂಸ್ವಿ, ಡಾ ಬಷೀರ್ ಹಾಗೂ ಶಿಕ್ಷಕರು ಹಾಜರಿದ್ದರು. ಒಟ್ಟು 76 ಸಸಿಗಳನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೆಬಿನ್ ವಿವಿಯ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here