ಪುಟಾಣಿ ಮಕ್ಕಳಿಂದ ಸ್ವತಂತ್ರ ಹೋರಾಟಗಾರರ ಅಲಂಕಾರಿಕ ಉಡುಗೆಗಳ ಸ್ಪರ್ಧೆ

ಕಲಬುರಗಿ: ಶನಿವಾರ ಲಿಟಲ್ ಲ್ಯಾಂಪ್ಸ್ ಪ್ಲೇ ಸ್ಕೂಲ್.ಜೆ.ಆರ್.ನಗರ ಕಲಬುರಗಿಯಲ್ಲಿ ಪುಟಾಣಿ ಮಕ್ಕಳಿಂದ ಸ್ವತಂತ್ರ ಹೋರಾಟಗಾರರ ಅಲಂಕಾರಿಕ ಉಡಿಗೆ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ರೂಪ ಕೆರಳ್ಳಿ ಉಪನ್ಯಾಸಕಿಯರು ಹಾಗೂ ಜಯಶ್ರೀ ಬಿರಾದರ್ ಹಿರಿಯ ಶಿಕ್ಷಕಿಯರು ಆಗಮಿಸಿದರು ಈ ಸ್ಪರ್ಧೆಯಲ್ಲಿ 25 ಮಕ್ಕಳು ಭಾಗವಹಿಸಿದರು.

ಶಾಲೆಯ ಮಕ್ಕಳು ಸ್ವತಂತ್ರ ಹೋರಾಟಗಾರರ ಉಡುಗೆ ಮತ್ತು ಅವರ ಸಂದೇಶಗಳನ್ನು ಹೇಳುವುದರ ಮೂಲಕ ದೇಶಾಭಿಮಾನವನ್ನು ಕೊಂಡಾಡಿದರು. ಈ ಸ್ಪರ್ಧೆಯಲ್ಲಿ ಉತ್ತಮವಾದ ಉಡುಗೆ ಮತ್ತು ಸಂದೇಶಗಳನ್ನು ಹೇಳಿದವರಿಗೆ ಬಹುಮಾನಗಳನ್ನು ನೀಡಲಾಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಮಹೇಶ್ ಸಣಮನಿ, ಈ ಸಂಸ್ಥೆಯ ಅಧ್ಯಕ್ಷಕಿಯರಾದ ರಾಜೇಶ್ವರಿ. ಎನ್. ಮೂಲಗೆ, ಶಿಕ್ಷಕಿಯರು ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

10 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420