ಕಲಬುರಗಿ: ಈಶಾನ್ಯ ಕರ್ನಾಟಕ ಸಾರಿಗೆ ರಸ್ತೆ ಸಂಸ್ಥೆಯ ನಿವೃತ್ತ ನೌಕರರ ಗ್ರಾಚ್ಚುಟಿಯಲ್ಲಿ ಆಗುತ್ತಿರು ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ನಿವೃತ್ತ ಹಿರಿಯ ಸಾರಿಗೆ ಇಲಾಖೆಯ ನೌಕರರ ಇಂದು ವಿಭಾಗಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವಹಿಸಿದ ಸಂಚಾಲಕ ಸುಭಾಷ ಹೊದಲೂರು ಮಾತನಾಡಿ ಗ್ರಾಚ್ಚುಟಿ ಅನುದಾನಕ್ಕೆ ನೂರಾರು ನೌಕರರು ಅರ್ಹರಿದ್ದು, ಎಲ್ಲರು ತಮ್ಮ ಸೇವಾ ಅವಧಿಯ ಹಾಗೂ ಆದೇಶದ ವಿವರಗಳ ದಾಖಲೆಗಳು ಇಲಾಖೆ ಸಲ್ಲಿಸಿದರು, ಇಲಾಖೆಯ ಅಧಿಕಾರಿಗಳು ಇಲ್ಲಸಲ್ಲದ ನೆಪಗಳನ್ನು ನೀಡುವ ಮೂಲಕ ತಮ್ಮ ಸಮಸ್ಯೆಯನ್ನು ನಿರ್ಲಕ್ಷ್ಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಈ ಕುರಿತು ಹಲವು ಬಾರಿ ಹಿರಿಯ ನಿವೃತ್ತ ನೌಕರರು ಇಲಾಖೆಯ ಚಕರ್ ಹಾಕುತ್ತಿದ್ದು ಇದುವರೆಗೆ ಯಾವುದೇ ಕ್ರಮ ಕೈಗೊಳಲಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದರು.
ಈ ಪ್ರತಿಭಟನೆಯಲ್ಲಿ ನೂರಾರು ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…