ಸ್ವಾಂತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮನವಿ

0
30

ಶಹಾಬಾದ: ತಾಲೂಕಾಡಳಿತ ವತಿಯಿಂದ ಆ.15 ರಂದು ಮಂಗಳವಾರ ನಗರದ ಸರಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ 76ನೇ ಸ್ವಾಂತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.

ಸ್ವಾಂತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘ,ಪ್ರಾಥಮಿ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ, ನಗರಸಭೆಯ ಅಧಿಕಾರಿಗಳು ಮತ್ತು ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಶಾಲಾ ಮಕ್ಕಳು, ರಾಜಕೀಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಗುರುರಾಜ ಸಂಗಾವಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here