ಕಲಬುರಗಿ: ನಗರದ ಸಿದ್ದಾರ್ಥ ಅಡಿಟೋರಿಯಂ ಹಾಲ್ನಲ್ಲಿ ಕರ್ನಾಟಕ ಪೀಪಲ್ಸ್ ಶಿಕ್ಷಣ ಸಂಸ್ಥೆ ಶ್ರೀ ಮತಿ ಪಿಲ್ಲೂ ಹೋಮಿ ಇರಾಣಿ ವಾರ್ಷಿಕ ಸ್ನೇಹ ಸಮೇಳನ ಹಾಗೂ ಬೀಳ್ಕೋಡುಗೆ ಸಮಾರಂಭದಲ್ಲಿ ಕನ್ನಡ ಉಪನ್ಯಾಸಕಿ ಡಾ.ಮೀನಾಕ್ಷಿ ಬಾಳಿ ಮಾತನಾಡಿದರು.
ಪ್ರಾಚಾರ್ಯರಾದ ಜ್ಯೋತಿ ಎಮ್.ಸ್ವಾಮಿ, ಡಾ.ಚಂದ್ರಶೇಖರ, ಕಾರ್ಯಕ್ರಮ ಸಂಯೋಜಕರಾದ ವಿಜಯಲಕ್ಷ್ಮಿ ಎಮ್.ಕೆ, ಸವಿತಾ ತಳಕೇರಿ, ಉಪನ್ಯಾಸಕರಾದ ಗೌರಿ ಜಿ, ನಾಗವೇಣಿ ಹಿರೇಮಠ, ಸವಿತಾ ಸರಗೋಜಿ, ವಿದ್ಯಾರ್ಥಿಗಳಾದ ನಿಕಿತಾ, ಸುರೇಶ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…