ಕಲಬುರಗಿ: ನಗರದ ಗೋದುತಾಯಿ ಬಡಾವಣೆಯಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮದರ್ ತೆರೆಸಾ ಶಿಕ್ಷಣ ಮಹಾವಿದ್ಯಾಲಯದ (ಬಿ.ಇಡಿ) ಕಾಲೇಜಿನ ಪ್ರಾಂಶುಪಾಲರಾದ ಪ್ರೀಯಾ ಪಾಟೀಲ ಅವರಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ನಂತರ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯ ಶಾಲೆಯ ಪ್ರಾಂಶುಪಾಲರಾದ ನಾಗೇಂದ್ರ ಬಡಿಗೇರ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಬಗ್ಗೆ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳಾದ ದೇಶಭಕ್ತಿ ಗೀತೆ, ನೃತ್ಯ, ಗಾಯನ ಹಾಗೂ ದೇಶಕ್ಕಾಗಿ ಪ್ರಾಣ ತ್ಯಜಿಸಿದ ವೀರರ ಕುರಿತು ಮಕ್ಕಳಿಂದ ಭಾಷಣಗಳು ಮೂಢಿ ಬಂದವು. ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಸಿಬ್ಬಂದಿ ವರ್ಗದವರು ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಬಸವರಾಜ ಭೀಮಳ್ಳಿ, ಶಾಸಕರು ಹಾಗೂ ಶಾಲೆಯ ಉಪಾಧ್ಯಕ್ಷರಾದ ಎಂ.ವೈ.ಪಾಟೀಲ್, ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಯವರು ಸಮಸ್ತ ನಾಗರಿಕರಿಗೆ ಹಾಗೂ ದೇಶವಾಸಿಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…