ಕಲಬುರಗಿ: ನಂದಿಕೂರ ಗ್ರಾಮದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ಕೆ. ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು.
ಉಪಾಧ್ಯಕ್ಷ ಲಕ್ಷ್ಮಿಬಾಯಿ ಕೂಪೇಂದ್ರ ವರ್ಮಾ, ಸದಸ್ಯರಾದ ಚಂದ್ರಕಾಂತ ಕೊಟನೂರ, ಮಹಮದ್ ಸಿತನೂರ್, ಅಭುಬಕರ್ ಸಿತನೂರ್, ವಿಠಲ್ ಉದನೂರ, ಶ್ರೀನಿವಾಸ್ ದೊಡ್ಡಮನಿ, ರಾಜು ಬಾಯಿ, ಚಂದ್ರಕಲಾ ನಂದಿಕೂರ, ಮಲ್ಲಣ್ಣ ಕಣ್ಣಿ, ಪಿಡಿಒ ರಾಮಚಂದ್ರ ಮಸರ್ಕಲ್, ಕಾರ್ಯದರ್ಶಿ ಮಹಾನಂದ ಸಿಂಗೆ, ಮುಖಂಡರಾದ ಶಾಂತಕುಮಾರ ಡಿ.ಬಿರಾದಾರ, ಮಾಣಿಕಪ್ರಭು ಶಾಪೂರಕರ, ಶರಣಪ್ಪ ನಾಗಣ ಹಳ್ಳಿ, ರಾಚಯ್ಯ ಸ್ವಾಮಿ, ಅಭಾಸ ಅಲಿ ಸೇರಿದಂತೆ ಗ್ರಾಮಸ್ಥರು ಶಾಲಾ ಮಕ್ಕಳು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್.ಸಿಬಂದಿ ವರ್ಗದವರು ಬಾಗಿಯಾದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…