ಕಲಬುರಗಿ: ಜಿಲ್ಲಾ ಕೂಲಿ ಕಾರ್ಮಿಕ ನವಕಲ್ಯಾಣ ಕರ್ನಾಟಕ ಸಂಘದ ವತಿಯಿಂದ 77ನೇ ಸ್ವಾತಂತ್ರೋತ್ಸವ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ್ ತಾರಫೈಲ್ ರವರು ಮಾತನಾಡಿ ಈ ದೇಶಕ್ಕೆ ಸ್ವತಂತ್ರ ಬರಬೇಕಾದರೆ ನಮ್ಮೆಲ್ಲ ಹಿರಿಯರು ಬ್ರಿಟಿಷರ ವಿರುದ್ಧ ಜಾತಿಭೇದ ಪಕ್ಷಭೇದ ಎಲ್ಲವನ್ನು ಕೂಡ ಮರೆತು ಅವರುಗಳು ತ್ಯಾಗ ಬಲಿದಾನ ಮಾಡುವ ಮುಖಾಂತರ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅದನ್ನು ನಾವುಗಳು ಯಾವತ್ತು ಮರಿಬಾರದು ಅದೇ ರೀತಿ ದೇಶಕ್ಕೆ ಮುಂದೊಂದು ದಿನ ಯಾವುದಾದರೂ ಗಂಡಾಂತರ ಬಂದರೆ ನಾವುಗಳು ಸಹ ಹಿರಿಯರ ರೀತಿಯಲ್ಲಿ ನಮ್ಮ ಪ್ರಾಣ ತ್ಯಾಗ ಬಲಿದಾನ ಮಾಡುವ ಮುಖಾಂತರ ನಮ್ಮ ದೇಶವನ್ನು ರಕ್ಷಿಸೋಣ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣದಸ್ತಿ. ಸಂಘದ ಅಧ್ಯಕ್ಷ ಭೀಮರಾಯ ಎಂ ಕಂದಳ್ಳಿ, ಮರೆಪ್ಪ ಹೆಚ್ಚು ರಟ್ಟನಡಗಿ, ಮಾದೇಶ್ ದೊಡ್ಡಮನಿ, ಲಕ್ಷ್ಮಿಕಾಂತ್, ದೇವೇಂದ್ರ, ಮಲ್ಲು, ಶರಣು, ಕಂಟೆಪ್ಪ, ಮಲ್ಲಿಕಾರ್ಜುನ, ಬಾಬು ಆಲೂರ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…