ಬಿಸಿ ಬಿಸಿ ಸುದ್ದಿ

ಮನೂರ್ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣೆ

ಕಲಬುರಗಿ: ಸ್ವಾತಂತ್ರೋತ್ಸವ ದಿನಾಚರಣೆ ಪ್ರಯುಕ್ತ ಸ್ಲಂಗಳಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ಮತ್ತು ಮನೂರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಪಂಚಶೀಲ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೋಳಲಾಯಿತು.

ಈ ಸಂದರ್ಭದಲ್ಲಿ ರೇಣುಕಾ ಸರಡಗಿ, ಗೌರಮ್ಮ ಮಕಾ, ರಾಶಿ ರಾಠೋಡ್, ಹೀನ ಶೇಖ,  ನಂದಾ ರಾಜಗೋಪಾಲರೆಡ್ಡಿ, ಮಲ್ಲು ಉದನೂರ, ಭಾಗ್ಯವಂತ ಸೇರಿದಂತೆ  ಆಸ್ಪತ್ರೆ ಯ ಸಿಬ್ಬಂದಿಗಳು ಇದ್ದರು.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

13 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

16 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

27 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago