ವಾಡಿ(ಜಂ); ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪಕ್ಷದ ಧೀಮಂತ ನಾಯಕ ಭಾರತ ರತ್ನ ಅಟಲ್ ಬಿಹಾರಿ ವಾಜಪೈ ಅವರ ಪುಣ್ಯ ಸ್ಮರಣೆ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡುತ್ತಾ ದೇಶದ ಪ್ರಗತಿಗಾಗಿ ಅಟಲ್ ಜಿ ಅಮೂಲ್ಯ ಸೇವೆ ಮತ್ತು ಸಾಧನೆಗಳನ್ನು ದೇಶವಾಸಿಗಳು ಎಂದು ಮರೆಯುವಂತಿಲ್ಲ ಎಂದರು, ಅವರ ಅಧಿಕಾರವಧಿಯಲ್ಲಿ ಭಾರತ ಪರಮಾಣು ರಾಷ್ಟ್ರವಾಯಿತು. ಭಾರತ ಕಂಡ ಅಪರೂಪದ ಮಹಾ ರಾಜಕೀಯ ನಾಯಕರಲ್ಲಿ ಪ್ರಮುಖರು. ತಮ್ಮ ಅಸಾಮಾನ್ಯ ವಾಕ್ ಚಾತುರ್ಯ ಮತ್ತು ವಾಕ್ಪಟುತ್ವ ಈ ಮುತ್ಸದ್ದಿ ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ದಿಟ್ಟ ಮತ್ತು ದೂರದೃಷ್ಟಿಯ ಕ್ರಮಗಳು ಇಡೀ ರಾಷ್ಟ್ರದ ಜನ ಹೆಮ್ಮೆಪಡುವಂತದ್ದು ಎಂದು ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷರಾದ ಭಗವತ್ ಸುಳೆ,ಹಿರಿಯರಾದ ರಾಮಚಂದ್ರ ರಡ್ಡಿ,ತಾಲ್ಲೂಕಾ ಉಪಾಧ್ಯಕ್ಷರಾದ ಗಿರಿಮಲ್ಲಪ್ಪ ಕಟ್ಟೀಮನಿ, ವೀರಣ್ಣ ಯಾರಿ,ಮುಖಂಡರಾದ ದೆವೀಂದ್ತ ಬಡಿಗೇರ, ಆನಂದ ಇಂಗಳಗಿ,ಮಲ್ಲಿಕಾರ್ಜುನ ಸಾತಖೇಡ್,ಚಂದ್ರಶೇಖರ ಬೆಣ್ಣೂರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…