ಬಿಸಿ ಬಿಸಿ ಸುದ್ದಿ

ಬಡಾವಣೆಯಲ್ಲಿ ಮದ್ಯದ ಅಂಗಡಿ ಪ್ರಾರಂಭಕ್ಕೆ ವಿರೋಧ, ಪರವಾನಗಿ ರದ್ದತಿಗೆ ಆಗ್ರಹ

ಕಲಬುರಗಿ: ನಗರದ ಪೀರ್ ಜನಜಾನ ದರ್ಗಾದ ಕಬರ್ಸ್ತಾನದ ಎದುರು ವೈನ್ ಶಾಫ್ ಅಂಗಡಿ ತೆರೆಯುತಿರುವುದನ್ನು ವಿರೋಧಿಸಿ ಬಡಾವಣೆಯ ನಿವಾಸಿಗಳು ನ್ಯಾಯವಾದಿ ವಾಹಜ್ ಬಾಬಾ ಅವರ ನೇತೃತ್ವದಲ್ಲಿ ವಿರೋಧ ವ್ಯಕ್ತಪಡಿಸಿ ಅಂಗಡಿ ಮುಚ್ಚುತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಹಜ್ ಬಾಬಾ ಮಾತನಾಡಿ ಬಡಾವಣೆಯಲ್ಲಿ ಮಂದಿರ, ಮಸಜೀದ್ ಹಾಗೂ ಶಾಲಾ ಕಾಲೇಜುಗಳಿದು ಸಂಪೂರ್ಣ ನಿವಾಸಿಗಳ ತಾಣವಿದ್ದು ಈ ಸ್ಥಳಗಳಲ್ಲಿ ಮದ್ಯದ ಅಂಗಡಿ ತೆರೆಯುತ್ತಿರುವುದ ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿ ಕೂಡಲೆ ಅಬಕಾರಿ ಇಲಾಖೆ ಅಂಗಡಿಯ ಪರವಾನಗಿ ರದ್ದು ಪಡೆಸಬೇಕೆಂದು ಅವರು ಒತ್ತಾಯಿಸಿದರು.

ಅಧಿಕಾರಿಗಳು ನಿರ್ಲಕ್ಷ್ಯ ವ್ಯಕ್ತಪಡಿಸಿದರೆ ಉಗ್ರರೀತಿ ಹೋರಾಟ ನಡೆಸಲಾಗುವುದೆಂದು ಎಚ್ಚರಿಗೆ ನೀಡಿದರು. ಈ ಸಂದರ್ಭದಲ್ಲಿ‌ ಬಡಾವಣೆಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago