ಕಲಬುರಗಿ: ನಗರದ ಸರಕಾರಿ ಬಾಲಕಿಯರ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿಮಾಣ್-ಮಧ್ಯಾಹ್ನ ಉಪಹಾರ ಯೋಜನೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಅಕ್ಷರ ದಾಸೋಹ ಯೋಜನೆ, ತಾಲೂಕಾ ಪಂಚಾಯತ ಸಯುಕ್ತಾಶ್ರಯದಲ್ಲಿ 9ನೇ ಮತ್ತು 10ನೇ ತರಗತಿ ಮಕ್ಕಳಿಗೂ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ, ಬಾಳೆ ಹಣ್ಣು ಅಥವಾ ಶೇಂಗಾಚಿಕ್ಕಿಯನ್ನು ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಶಾಸಕ ಅಲ್ಲಮಪ್ರಭು ಪಾಟೀಲ, ಮೇಯರ್ ವಿಶಾಲ ಧರ್ಗಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಣಧಿಕಾರಿ ಭವಾರಸಿಂಗ್ ಮೀನಾ, ಶಾಲಾ ಶಿಕ್ಷಣ ಇಲಾಖೆಯ ಅಪಾರ ಆಯುಕ್ತ ಡಾ.ಆಕಾಶ ಎಸ್, ಶಾಲಾ ಶಿಕ್ಷಣ ಉಪನಿರ್ದೇಶಕ ಸಂಕ್ರೇಪಗೌಡ ಬಿರಾದಾರ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ಜಿಲ್ಲಾ ಪಂಚಾಯತ ಶಿಕ್ಷಣಾಧಿಕಾರಿ ರಾಮಲಿಂಗಪ್ಪ, ಡಾ.ಪ್ರಕಾಶ ರಾಠೋಡ, ರಾಜಕುಮಾರ ರೇಡ್ಡಿ, ಗುರುಲಿಂಗಯ್ಯಾ, ವಿಜಯಕುಮಾರ ಬೇಳಮಗಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…