ಡಿಸಿಸಿ ಬ್ಯಾಂಕ್‍ ಅಧ್ಯಕ್ಷರಾಗಿ ಸೋಮಶೇಖರ ಗೋನಾಯಕ ಅವಿರೋಧ ಆಯ್ಕೆ

0
40

ಕಲಬುರಗಿ: ಡಿಸಿಸಿ ಬ್ಯಾಂಕ್‍ನ ನೂತನ ಅಧ್ಯಕ್ಷರಾಗಿ ಸೋಮಶೇಖರ ಗೋನಾಯಕ ಅವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here