ಕಲಬುರಗಿ: ಕಲಬುರಗಿಯ ಕಲಾವಿದರಾದ ರೆಹಮಾನ್ ಪಟೇಲ್ ಮತ್ತು ಮಹಮ್ಮದ್ ಅಯಾಜುದ್ದೀನ್ ಪಟೇಲ್ ಅವರಿಗೆ ಚೆನ್ನೈ ಮೂಲದ ಶ್ರೀ ಧರ್ಷಿಣಿ ಕಲೈಕೂಡಂ ಅವರು 19ನೇ ವಾರ್ಷಿಕ ರಾಷ್ಟ್ರೀಯ ಕಲಾ ಪ್ರದರ್ಶನ ಪ್ರಶಸ್ತಿಯನ್ನು ಆಗಸ್ಟ್ 13 ರಂದು ಚೆನ್ನೈನ ಇನ್ಫೋಸಿಸ್ ಸಭಾಂಗಣದಲ್ಲಿ ಪ್ರದಾನ ಮಾಡಿದರು.
ಶಾಸಕ ಜೆ.ಕರುಣಾನಿಧಿ, ಕಲಾ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ಬಿ.ಹೇಮನಾಥನ್, ಚಲನಚಿತ್ರ ನಿರ್ದೇಶಕ ಮೋಹನ್.ಜಿ., ಉದ್ಯಮಿ ಅನಿಲ್ಕುಮಾರ್ ರೆಡ್ಡಿ ಅವರು ಅತ್ಯುತ್ತಮ ಕಲಾಕೃತಿಗಳನ್ನು ಪ್ರದರ್ಶಿಸಿದ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯು ಕಲಾವಿದರಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿತು. ಶ್ರೀ ದರ್ಶಿನಿ ಕಲೈಕೂಡಂ ಸಂಸ್ಥಾಪಕ ಡಿ ಧರ್ಮಲಿಂಗಂ ಉಪಸ್ಥಿತರಿದ್ದರು.
ರೆಹಮಾನ್ ಪಟೇಲ್ ಮತ್ತು ಮೊಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ತಮ್ಮ ಕಲಾತ್ಮಕ ಅಭಿವ್ಯಕ್ತಿಯ ಮೂಲಕ ಪ್ರಸ್ತುತ ಸಮಸ್ಯೆಗಳನ್ನು ಪ್ರದರ್ಶಿಸಲು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಲು ಹೆಸರುವಾಸಿಯಾಗಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…