ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ-5 ಅಬಕಾರಿ ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ ಉಪವಿಭಾಗ-10 ರ ಅಬಕಾರಿ ಉಪ ಅಧೀಕ್ಷಕರಾದ ದೇವರಾಜ್ ಅವರ ನೇತೃತ್ವದಲ್ಲಿ ಅಬುಬಕರ್ ಮುಜಾವರ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿಗಳು ವಲಯ ಸಂಖ್ಯೆ-30 ಇವರು ಮಹದೇವಪುರ ವ್ಯಾಪ್ತಿಯ ಹೂಡಿ ಬ್ರಿಡ್ಜ್ ಹತ್ತಿರ, ಹೂಡಿಕೆರೆ ಸಮೀಪದ ಅಂಖೊರ್ ಹೋಟೆಲ್ ಬಳಿ ಮತ್ತು ಹೂಡಿ ಮೆಟ್ರೋ ಸಮೀಪದ ಡಿ ಮಾರ್ಟ್ ಹತ್ತಿರದ ರಸ್ತೆಯಲ್ಲಿ ಆಗಸ್ಟ್ 20 ರಂದು 3 ಕಡೆ ಪ್ರತ್ಯೇಕ ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 12 ಕೆ.ಜಿ. ಒಣ ಗಾಂಜಾ ವಶಪಡಿಸಿಕೊಂಡು ಆರೋಪಿಗಳಾದ ಅರ್ಜುನ್ ಯಾದವ, ಲಲಿತ ಮಹತೋ ಮತ್ತು ಮೊಹಮ್ಮದ್ ಮಣ್ಣಾನ್ ಎಂಬುವವರನ್ನು ಬಂಧಿಸಿ ಎನ್.ಡಿ.ಪಿ.ಎಸ್ ಕಾಯ್ದೆ -1985 ರಡಿ 03 ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ ಎಂದು ಬೆಂಗಳೂರು ನಗರ ಜಿಲ್ಲೆಯ-05 ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

33 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

37 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

2 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago