KKRDB ಅಧ್ಯಕ್ಷ ಡಾ.ಅಜಯ್ ಸಿಂಗ್ ಗೆ ಸುರೇಶ್ ಹೊಸಮನಿ ಸನ್ಮಾನ

0
17

ಕಲಬುರಗಿ: ಟಿಎ ನಾರಾಯಣಗೌಡರ ಸಾರಥ್ಯದ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನೂತನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‍ಡಿಬಿ) ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರಿಗೆ ಕಲಬುರಗಿ ನಗರ ಪ್ರಧಾನ ಕಾರ್ಯದರ್ಶಿ ಸುರೇಶ್ ಜಿ ಹೊಸಮನಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಜಯ್ ಕುಮಾರ್, ಕೃಷ್ಣ ಬಂದ್ರವಾಡ, ನಂದು, ಕುಮಾರ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here