ಕಲಬುರಗಿ: ಮುಂಬೈ ನ ವಿರಾರ ಫಾಟದಲ್ಲಿರುವ ಶಿವಮಂದಿರ ಹವಾ ಮಲ್ಲಿನಾಥ ಮಾಹರಾಜನಿರಗುಡಿ ಅವರ ಆಶ್ರಮದಲ್ಲಿ ಆಯೋಜಿನ ಲಾಗಿದ್ದ ನಾಗರಪಂಚಮಿ ಹಬ್ಬದಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಹಸ್ರಾರು ಸಂಖ್ಯೆಯಲ್ಲಿ ಭಕಸಾಗರ ಶ್ರಧಾ- ಭಕ್ತಿಯಿಂದ ಬೆಳೆಗ್ಗೆ ನಸುಕಿನ ಜಾವ 4 ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಪರಮ ಪೂಜ್ಯರ ದರ್ಶನ – ಆಶಿರ್ವಾದ ಪಡೆದರು, ಪರಮ ಪೂಜ್ಯ ಶ್ರೀ ಹವಾಮಲ್ಲಿನಾಥ ಮಾಹರಾಜ ನಿರಗುಡಿ ಅವರು ದಣಿವರಿಯದೆ ಬಂದ ಎಲ್ಲಾ ಭಕ್ತರ ಕೈಗೆ ರಾಖಿ ಕಟ್ಟಿ ದರ್ಶನ್ – ಆಶಿರ್ವಾದ ನೀಡಿದರು.
ನಾಗ ಪಂಚಮಿ ಉತ್ಸವದಲ್ಲಿ ಮಾರಾಷ್ಟ್ರ, ಗುಜರಾತ, ರಾಜಸ್ತಾನ,ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಆಶ್ರಮದಲ್ಲಿ ಅಚ್ಚುಕಟ್ಟಾದ ಪ್ರಸಾದದ ವ್ಯವಸ್ಥೆ, ಶುಧ ಕುಡಿಯುವ ನೀರಿನ ವ್ಯವಸ್ಥೆ, ವಸತಿ ಹಾಗು ವಾಹನ ನಿಲುಗಡೆ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು ಹಾಗೂ ಈ ಉತ್ಸವದಲ್ಲಿ ಸುಮಾರು 50 ಸಾವಿರಕ್ಕು ಅಧಿಕ ಸಂಖ್ಯೆಯ ಭಕ್ತರು ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥರ ದರ್ಶನ ಪಡೆದರು ಎ0ದು ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿಯ ರಾಷ್ಟ್ರೀಯ ವಕ್ತಾರರಾದ ವೈಜನಾಥ ಝಳಕಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…