ಕಾರ್ಗಿಲ್: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಅಂಗವಾಗಿ ಸಲಾಂ ಸೋಲ್ಜರ್ಸ್ ಶೀರ್ಷಿಕೆಯಡಿಯಲ್ಲಿ ಆಗಸ್ಟ್ 15 ರಂದು ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ದ ಸ್ಮಾರಕದವರೆಗೆ ರಾಷ್ಟ್ರಧ್ವಜ ಹಿಡಿದು 5 ಗಂಟೆ ಮ್ಯಾರಥಾನ್ ಮಾಡಿದ ಕಾರ್ಯವನ್ನ ಪ್ರಶಂಸಿಸಿ ಬಳ್ಳಾರಿ ಜಿಲ್ಲೆ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರದ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಭಾರತೀಯ ಸೇನೆಯ ಕರ್ನಲ್ ಪುನೀತ್ ಕಟಾರಿಯಾರವರು ಭಾರತೀಯ ಸೇನೆಯ ಟೋಪಿ (ಕ್ಯಾಪ್) ತೊಡಸಿ ಅಭಿನಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…