ಕಲಬುರಗಿ; ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ಅಮಾನತ್ತು ಮಾಡಬೇಕು ಹಾಗೂ ಇಬ್ಬರು ಡಾಟಾ ಎಂಟ್ರಿ ಆಪರೇಟರ್‍ಗಳನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಕಮಿಟಿ ಜಿಲ್ಲಾ ಶಾಖೆ ನೇತೃತ್ವದಲ್ಲಿ ಉಪ ಕಾರ್ಮಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ಸಹಾಯಧನ ಬಿಡುಗಡೆ ಮಾಡಬೇಕು, ಪಿಂಚಣಿ ಆರ್ಜಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸಬೇಕು.ನವೀಕರಣಕ್ಕೆ “ವೇತನ ಚೀಟಿ” ಕೈ ಬಿಡಬೇಕು, ಸಕಾಲ ಅಧಿನಿಯಮದಲ್ಲಿ ನಿಗದಿ ಪಡಿಸಿದ ಅವಧಿಯೊಳಗೆ ಕಡ್ಡಾಯವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಮಿಟಿ ಜಿಲ್ಲಾ ಅಧ್ಯಕ್ಷ ಅಶೋಕ ಘಳಿ, ರಾಜ್ಯ ಸಂಚಾಲಕ ಮಿರಾಜ್ ಕಲ್ಯಾಣವಾಲಾ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮಾಳಗೆ, ಚಂದು ಜಾಧವ, ಶಿವಲಿಂಗ ಹಾವನೂರ, ಸಂಜುಕುಮಾರ ಗುತ್ತೇದಾರ, ಸಂಜಯಕುಮಾರ ಖೈರಾಟ, ಶಂಕರ ಕಟ್ಟಿಸಂಗಾವಿ, ಹಣಮಂತರಾಯ ಕೂಚಾರಿ, ರಾಮು ನೀಲೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…