ಆಳಂದ; ಭಾರತದ ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಭಾರತವು ವೈಮಾನಿಕ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ಈ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು ತಿಳಿಸಿದ್ದಾರೆ.
ಚಂದ್ರನಲ್ಲಿ ಗುರುತರ ಹೆಜ್ಜೆ ಮೂಡಿಸಿದ ದೇಶಗಳಲ್ಲಿ ಭಾರತವು ಸೇರಿದೆ ಇದರಿಂದ ಜಾಗತಿಕವಾಗಿ ಭಾರತದ ಸ್ಥಾನಮಾನ ಇಮ್ಮಡಿಗೊಂಡಿದೆ. ಚಂದಿರನ ದಕ್ಷಿಣದ ತುತ್ತ ತುದಿ ತಲುಪಿದ ಮೊದಲ ರಾಷ್ಟ್ರ ಭಾರತವಾಗಿದೆ ಹೀಗಾಗಿ ಇದು ಭಾರತೀಯರೆಲ್ಲರೂ ಸಂಭ್ರಮಿಸುವ ಕ್ಷಣವಾಗಿದೆ. ಈ ಸಾಧನೆಯ ಹಿಂದೆ ಇಸ್ರೋನ ಭಾರತೀಯ ವಿಜ್ಞಾನಿಗಳ ಅಪಾತ ಶ್ರಮ ಅಡಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…