ಕಲಬುರಗಿ; ನಗರ ಪ್ರದೇಶದಲ್ಲಿನ ಜನರು ಎದುರಿಸುತ್ತಿರುವ ಮೂಲ ಸೌಕರ್ಯ, ಕುಡಿವ ನೀರಿನ ಸಮಸ್ಯೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ಪಾಲಿಕೆ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಅವರು ಕಲಬುರಗಿ ಮಹಾ ನಗರದಲ್ಲಿ ಇದೇ ಆ.24ರಂದು ಗುರುವಾರ ನಡೆಸಲಿದ್ದ ನಗರ ಪ್ರದಕ್ಷಿಣೆ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದೆ.
ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರಿಗೆ ಬೆಂಗಳೂರಲ್ಲಿ ತುರ್ತು ಸಭೆಗೆ ಆಹ್ವಾನ ಬಂದಿರೋದರಿಂದಾಗಿ ನಗರ ಪ್ರದಕ್ಷಿಣೆ ಮುಂದೂಡಲಾಗಿದೆ. ಶೀಘ್ರದಲ್ಲಿ ನಗರ ಪ್ರದಕ್ಷಿಣೆಯ ಹೊಸ ದಿನಾಂಕ ನಿಗದಿ ಮಾಡಿ ತಿಳಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕರಾದ ಅಲ್ಲಂಪ್ರಭು ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…