ಸೇಡಂ; ತಾಲ್ಲೂಕಿನ ಕೋಡ್ಲಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಗಾವಣೆ ಗೊಂಡ ಬೀಳ್ಕೋಡುಗೆ ಕಾರ್ಯಕ್ರಮ ಏರ್ಪಡಿಸಿದರು ಶುಶ್ರೂಷಣಾ ಅಧಿಕಾರಿ ಜೊಹರಾ ಜಬೀನ್ ಅವರ. ತಾಲ್ಲೂಕು ಸೇಡಂ ಆಸ್ಪತ್ರೆಗೆ ವರ್ಗಾವಣೆಯಾದ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಜರುಗಿತು.
ಪ್ರಾಥಮಿಕ ಆಡಳಿತ ವೈದ್ಯಾಧಿಕಾರಿ ಅಧಿಕಾರಿಗಳಾದ ಡಾ. ಸಂಜೀವ್ ಪಾಟೀಲ್ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಾ ನಮ್ಮ ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿಕೊಂಡು ಬಂದತಂಹ ಶುಶ್ರೂಷಣಾ ಅಧಿಕಾರಿ ಒಳ್ಳೆಯ ಒಡನಾಟ. ಆರೋಗ್ಯ ಕೇಂದ್ರಕ್ಕೆ ಬರುವಂತಹ ರೋಗಿಯ ಜೊತೆಗೆ ಹಾಗೆ ಸಿಬ್ಬಂದಿ ಜೊತೆಗೆ ಅಚ್ಚು ಮೆಚ್ಚಿನ ಸೇವೆ ಸಲ್ಲಿಸಿದ್ದರೆ. ನಮ್ಮ ಕೇಂದ್ರದಿಂದ ಬೇರೆ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಅಗಿದು ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಅಮೂಲ್ಯ ವಾದ ಸೇವೆ ಸಲ್ಲಿಸಿ ಎಂದು ಶುಭ ಹಾರೈಸಿದರು. ವೇದಿಕೆ ಮೇಲೆ ಆಯುಷ್ ವೈದ್ಯಾಧಿಕಾರಿಗಳಾದ ಡಾ. ಸ್ನೇಹಾ ಹಾಗೂ ಡಾ. ಸತಿ ದೇವಿ . ಪ್ರಾಸ್ತಾವಿಕ ನುಡಿಗಳನ್ನು ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ನಿರ್ಮಲಾ ಗುತ್ತೆದಾರ ಮಾಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ನಾಗಮ್ಮ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಂತೋಷ್, ಇಬ್ರಾಹಿಂ ಗಾರಂಪಳ್ಳಿ , ಈಶ್ವರ್ ಚನ್ನಬಸಪ್ಪ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಅಶ್ವಿನಿ, ಸುಪ್ರಿಯಾ ರಾಣಿ ಹಾಗೂ ಜಾಯ್ ಶೀತಲ್, ಸುಸನ್ ಮಾರ್ಟಿನ್, ಶುಶ್ರೂಷಣಾ ಅಧಿಕಾರಿಗಳಾದ ಸಂಗೀತ, ಕಾಮಾಕ್ಷಿ. ಪ್ರಯೋಗಶಾಲಾ ತಂತಜ್ಞರಾದ ಪ್ರಜ್ವಲ್ ಮತ್ತು ಮುರುಗೇಂದ್ರ, ಕಾರ್ಯಕ್ರಮದ ನಿರೂಪಣೆ ಜ್ಯೋತಿ ಪಾಟೀಲ್ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಇವರು ನಡೆಸಿಕೊಟ್ಟರು, ಸ್ವಾಗತ ಹುಸೇನಮ್ಮ , ವಂದನಾರ್ಪಣೆ ವೆಂಕಟಮ್ಮ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…