ಕಲಬುರಗಿ: ಇತ್ತೀಚೆಗೆ ನಡೆದ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ ಹೋಬಳಿ ಮತ್ತು ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಕ್ಯಾಂಪ್‍ಬೆಲ್ಸ್ ಪ್ರಾಥಮಿಕ ಪ್ರೌqಅsÀ ಶಾಲೆಯ ಬಾಲಕಿಯರು ವಾಲಿಬಾಲ್ ಹಾಗೂ ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಬಾಲಕರು, ವಾಲಿ ಬಾಲ್ ಹಾಗೂ ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢ ಶಾಲೆಯ ಬಾಲಕಿಯರು, ವಾಲಿಬಾಲ್ ಹಾಗೂ ಥ್ರೋ ಬಾಲನಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕರು ಥೋ ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು, ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆಆಯ್ಕೆ ಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಅಧಿಕಾರಿ ಇಮ್ಮಾನ್ಯುವೇಲ್ ಜೆ, ಮುಖ್ಯಗುರು ಸೂರ್ಯಕಾಂತ ಪವಾರ, ತಂಡಗಳ ವ್ಯವಸ್ಥಾಪಕರಾದ ಸಂತೋಷ ದೇಶಮುಖ, ರಾಜೇಶ ಕುಲಕರ್ಣಿ ಹಾಗೂ ದೈಹಿಕ ಶಿಕ್ಷಕರಾದ ದತ್ತಾತ್ರೇಯ ಜೇವರ್ಗಿ, ಶೀಲಾದೇವಿ ಸಂತಸ ವ್ಯಕ್ತ ಪಡಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…