ಹಾವು ಕಚ್ಚಿ ತಂದೆ ಮಗ ಸಾವು

0
163

ಕಲಬುರಗಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ಹಾಗೂ ಪುತ್ರನಿಗೆ ಹಾವು ಕಚ್ಚಿದ ಪರಿಣಾಮ ಇಬ್ಬರು ಅಸುನೀಗಿದ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೋಗೂರ್ ಗ್ರಾಮದಲ್ಲಿ ವರದಿಯಾಗಿದೆ.

ಮೃತರನ್ನು ಇಮಾಮಸಾಬ್ ಶಹಾಬುದ್ದೀನ್ ನದಾಫ್ (೪೨) ಹಾಗೂ ಆತನ ಪುತ್ರ ಇಬ್ರಾಹಿಂ (೦೭) ಎಂದು ಗುರುತಿಸಲಾಗಿದೆ.

Contact Your\'s Advertisement; 9902492681

ಕಳೆದ ಬುಧವಾರ ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದ್ದರಿಂದ ಇಬ್ಬರು ಮೃತಪಟ್ಟರು. ಈ ಕುರಿತು ಫರತಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here