ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿ ಇರುವ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಇದಕ್ಕು ಮುನ್ನ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಕೆರೆಗೂ (ಅಪ್ಪನ ಕೆರೆ) ಭೇಟಿ ನೀಡಿ ಅಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿರುವ ಕೆಲಸಗಳನ್ನು ವೀಕ್ಷಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಆರ್.ಪಿ.ಜಾಧವ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…