ರಾಯಚೂರು/ಮಾನ್ವಿ: ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಮಾಚನೂರು ಗ್ರಾಮಸ್ಥರ ಪರವಾಗಿ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಾಚನೂರು ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಮತ್ತು ಪ್ರೌಢಶಾಲೆಯ ಕೊಠಡಿಗಳನ್ನು ಶೀಘ್ರದಲ್ಲಿ ನಿರ್ಮಿಸಿಕೊಡಬೇಕೆಂದು ಒತ್ತಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಒಕ್ಜೂಟದ ನ್ಯಾಯವಾದಿ ಎಂ.ಮಲ್ಲೇಶ ಮಾಚನೂರು ಮನವಿ ಸಲ್ಲಿಸಿ ಆಗ್ರಹಿಸಿದರು.
ಉಪನಿರ್ದೇಶಕರಿಗೆ ಸಲ್ಲಿಸಿದ ಮನವಿಯಲ್ಲಿ ಶೀಘ್ರದಲ್ಲೇ ಗ್ರಾಮದ ಶೈಕ್ಷಣಿಕ ಸಮಸ್ಯೆಗೆ ಕ್ರಮಕ್ಕೆ ಮನವಿ ಮಾಡಿದ್ದು, ಶಿಕ್ಷಕರನ್ನು ನೇಮಿಸದೆ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಅವರು ತಿಳಿಸಿದರು. ಈಸಂದರ್ಭದಲ್ಲಿ ವಿಜಯ ಮಾಚನೂರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…