ಬಿಸಿ ಬಿಸಿ ಸುದ್ದಿ

ಅಲ್ಪಸಂಖ್ಯಾರತ ವಿದ್ಯಾರ್ಥಿ ವೇತನ ಸಲ್ಲಿಕೆ ಕುರಿತು ಒಂದು ದಿನದ ಕಾರ್ಯಾಗಾರ

ಕಲಬುರಗಿ: ಇಂದು ನಗರದ ಕನ್ನಡ ಭವನದಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿ ವೇತನ ಸಲ್ಲಿಕೆ ಮತ್ತು ಪರಿಶೀಲನೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಅರ್ಜಿಗಳನ್ನು ಹೇಗೆ ಭರ್ತಿ ಮಾಡಬೇಕು ಮತ್ತು ಶಾಲಾ ಕಾಲೇಜು ಶಿಕ್ಷಕರು ಪರಿಶೀಲನೆ ಮಾಡುವ ಕುರಿತು ಕಾರ್ಯಾಗರ ಈ ಸಂದರ್ಭದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಹೇಬೂಬ್ ಪಾಷಾ ಕರಡಗಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಾಕೀರ್ ಹುಸೈನ್, ಮುಸ್ಲಿಂ ಸರಕಾರಿ ನೌಕರತ ಸಂಘದ ಕಾರ್ಯದರ್ಶಿ ಮಹ್ಮದ್ ಗೇಸುದರಾಜ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಸೇರಿದಂತೆ ಶಾಲಾ ಕಾಲೇಜು ಶಿಕ್ಷಕರು ಹಾಗೂ ಪ್ರಾಚಾರ್ಯರರು ಕಾರ್ಯಾಗಾರದಲ್ಲಿ ಭಾಗವಹಿಸಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

55 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

57 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago