ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಪಾಲಿಕೆಯಿಂದ 5000 ರೂ. ದಂಡ

0
74

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯದೇ ರಸ್ತೆಯಲ್ಲಿ ಬ್ಯಾನರ್ ಹಾಕಿರುವ ಹಿನ್ನೆಲೆಯಲ್ಲಿ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಲಬುರಗಿ ಮಹಾನಗರ ಪಾಲಿಕೆ ದಂಡ ಹಾಕಿದ್ದಾರೆ.

ನಗರದ ಆಳಂದ ಚಕ್ ಪೊಸ್ಟ್ ಹತ್ತಿರದ ಬ್ಯಾನರ್ ಗಳಿಗೆ ಪರವಾಗಿ ಇಲ್ಲದೇ ಹಾಕಿರುವ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಪಾಲಿಕೆಯಿಂದ ರೂ. 5,000/- ಗಳ ದಂಡ ವಿಧಿಸಲಾಗಿದೆ.

Contact Your\'s Advertisement; 9902492681

ಸಚಿವರು ಸದರಿ ವಿಷಯವನ್ನು ಮನಗಂಡು, ಪಾಲಿಕೆಯ ಕ್ರಮವನ್ನು ಬೆಂಬಲಿಸಿ ದಂಡದ ಮೊತ್ತವನ್ನು ಪಾವತಿಸಲು ಒಪ್ಪಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here