ಚಿಂಚೋಳಿ: ಇಂದು ಬೆಳಿಗ್ಗೆ ತಾಲ್ಲೂಕಿನ ದೊಟೀಕೊಳ ಗ್ರಾಮದ ರೈತ ಒರ್ವ ಸಾಲ ಬಾದೆ ತಾಳಲಾರದೆ ಮನೆಯಲ್ಲಿ ಹೆಸರಿಗೆ ಬೆಳೆಗೆ ಬಳಸುವ ಕಿಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಸುಲೆಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪದ್ಮಣ್ಣಾ ಮಲ್ಲಪ್ಪ ಪೂಜಾರಿ (35) ಆತ್ಮಹತ್ಯೆಗೆ ಶರಣಾದ ರೈತ, 2 ಎಕರೆ ಕೃಷಿ ಜಮೀನು ಹೊಂದಿರುವ ಪದ್ಮಣ್ನಾ, ಚಿಮ್ಮನಚೊಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 2 ಲಕ್ಷ ಮತ್ತು ಖಾಸಗಿ 1.5, ಒಟ್ಟು ಮೂರು ವರೆ ಲಕ್ಷ ಸಾಲ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ ಅವರು, ಮಳೆ, ಬೆಳೆ ಇಲ್ಲದ ಕಾರಣ ಬೆಳೆ ನಾಟಿಕಿ ಎದ್ದಿರುವದಿಲ್ಲಾ ಕಾರಣ ಸಾಲದ ಬಾದೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣರಾಗಿದ್ದಾರೆಂದು ತಿಳಿದುಬಂದಿದೆ.
ಸರ್ಕಾರ ತಕ್ಷಣವೇ ಮೃತ ಪದ್ಮಣ್ಣಾ ಅವರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಮೃತ ರೈತನ ಕುಟುಂಬಕ್ಕೆ ಪರಿಹಾರ ಒದಗಿಸಿ, ರೈತನ ಮಕ್ಕಳ ಶಿಕ್ಷಣಕ್ಕಾಗಿ ಉಚಿತ ಶಿಕ್ಷಣ ಕಲ್ಪಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೇಟಿ ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…