ಬಿಸಿ ಬಿಸಿ ಸುದ್ದಿ

ಕೋಟನೂರು D ಬಡಾವಣೆಗೆ ಹಾಗೂ ವಸತಿ ನಿಲಯ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗ್ರಹಿಸಿ SFI ಪ್ರತಿಭಟನೆ

ಕಲಬುರಗಿ: ನಗರದ GDA ಲೇಔಟ್ ಕೋಟನೂರು D ಬಡಾವಣೆಯಲ್ಲಿ ಇರುವ ಡಾ. ಅಂಬೇಡ್ಕರ್ ವಸತಿ ನಿಲಯ ಹಾಗೂ ಡಾ.ಬಾಬು ಜಗಜೀವರಾಮ ವಸತಿ ನಿಲಯದಲ್ಲಿ 750 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು ಮತ್ತು ಈ ವಸತಿ ನಿಲಯದ ಸುತ್ತ ಮುತ್ತಲಿನಲ್ಲಿ ಹಲವು ಬಡಾವಣೆಯ ನಾಗರಿಕರಿಗೂ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಪ್ರಾರಂಭಿಸಬೇಕೆಂದು ವಿಭಾಗಿಯ ಸಾರಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು .

ಕಲಬುರಗಿ ನಗರ ಸಾರಿಗೆ ವ್ಯವಸ್ಥೆ ಕೇವಲ ಕೆಲವೇ ಬಡಾವಣೆಗಳಿಗೆ ಮಾತ್ರ ಸೀಮಿತವಾಗಿದು. ಅದನ್ನು ಎಲ್ಲಾ ಬಡವಾನೆಗಳಿಗೆ ವಿಸ್ತರಿಸಬೇಕು ಅದರಲ್ಲಿ ವಿಶೇಷವಾಗಿ ಅಭಿವೃದ್ಧಿ ಹೊದ್ದುತಿರುವ ದರಿಯಾಪುರ ಕೋಟನೂರುದಿಂದ ಸರ್ದಾರ್ ಪಟೇಲ್ ವೃತ್ತದಿಂದ ಸೂಪರ್ ಮಾರ್ಕೆಟ್ ವರೆಗೆ, ಮತ್ತು  ಬಿದ್ದಾಪುರ , ಹೈಕೋರ್ಟ್, ಉದನೂರು ರಸ್ತೆ , ರಾಮಮಂದಿರ, ಖರ್ಗೆ ವೃತ್ತದಿಂದ ವಿಶ್ವವಿದ್ಯಾಲಯದವರೆಗೆ  ಸಾರಿಗೆ ವ್ಯವಸ್ಥೆ ಪ್ರಾರಂಭಿಸಲು ಆಗ್ರಹಿಸಲಾತು.

ಈ ಸಂದರ್ಭದಲ್ಲಿ SFIನ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ರಾಜ್ಯ ಉಪಾಧ್ಯಕ್ಷರಾದ ಶಬ್ಬೀರ್ ಜಾಲಹಳ್ಳಿ ಜಿಲ್ಲಾ ಮುಖಂಡರಾದ ಸಿದ್ದು ಪಾಳ , ಮೈಲಾರಿ ದೊಡ್ಡಮನಿ, ವಿಶ್ವನಾಥ ರಾಗಿ , ಲೋಖೇಶ, ಕೈಲಾಶ್, ಸಚಿನ್ ಅಮರೇಶ ಮುಂತಾದವರು ಇದ್ದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago