ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿ.ಪಂ, ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕಣ ಇಲಾಖೆ ವತಿಯಿಂದ 14 ಮತ್ತು 17 ವರ್ಷ ವಯಸ್ಸಿನೊಳಗಿನ ಬಾಲಕ/ಬಾಲಕಿಯರ ಶಾಲಾ ಮಕ್ಕಳ ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯನ್ನು ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಶನ್ ಅಧ್ಯಕ್ಷ ಈರಣ್ಣಾ ಪಾಟೀಲ ಝಳಕಿ ಅವರು ಉದ್ಘಾಟಿಸಿದರು.
ದೈಹಿಕ ಶಿಕ್ಷಣ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಾರ್ಯಲಾಯದ ಉಪನಿರ್ದೇಶಕ ವಸಂತ ಭಂಡಾರಿ,Éಂ.ಜಿ.ಬಿರಾದಾರ, ರಾಜಶೇಖರ ಗೋನಾಯಕ, ರಾಜು ಡೋಡ್ಮನಿ, ಭೋಜನಗೌಡ ಪಾಟೀಲ, ದತ್ತಾತ್ರೇಯ ಜೇವರ್ಗಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…