ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಸರ್ವಾಂಗೀಣ ಅಭಿವೃದ್ಧಿಯ ವಿಷಯಕ್ಕೆ ಸಂಬಂಧಿಸಿ ಪ್ರಸ್ತುತ ಇರುವ ಸಮಸ್ಯೆ ಮತ್ತು ಸವಾಲುಗಳು ಹಾಗೂ ಪರಿಹಾರಗಳಿಗೆ ಚರ್ಚಿಸಿ ನಿರ್ಣಯ ಕೈಗೊಂಡು ಸರ್ಕಾರದ ಮೇಲೆ ಸಕಾರಾತ್ಮಕ ಒತ್ತಡ ತರಲು ನಾಳೆ ರವಿವಾರ ಬೆಳಿಗ್ಗೆ 11.15 ಗಂಟೆಗೆ ಹಿಂದಿ ಪ್ರಚಾರ ಸಭಾದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಕ್ರಿಯಾ ಸದಸ್ಯರ,ಚಿಂತಕರ ದುಂಡು ಮೇಜಿನ ಸಭೆ ನಿಯೋಜಿಸಲಾಗಿದೆ.
ಸಭೆಗೆ ಸಮಿತಿಯ ಕ್ರಿಯಾ ಸದಸ್ಯರು ಮತ್ತು ಅಭಿವೃದ್ಧಿ ಪರ ಚಿಂತಕರು ಸರಿಯಾದ ಸಮಯಕ್ಕೆ ಹಾಜರಾಗಲು ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…