ಕಲಬುರಗಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಬಂಧನ ಖಂಡಿಸಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರು ತಮ್ಮ ಅಧಿಕಾರ ದುರ್ಬಳಕ್ಕೆ ಮಾಡಿಕೊಳುತ್ತಿದ್ದಾರೆಂದು ಕಾರ್ಯಕರ್ತರು ಆರೋಪಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಈರಣ್ಣಾ ಪಾಟೀಲ ಝಳಕಿ ಮಾತನಾಡಿ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಬಂಧನದ ಮೂಲಕ ಬಿಜೆಪಿ ದೇಶದಲ್ಲಿ ಸೇಡು ಮತ್ತು ಅರಾಜಕತೆಯ ರಾಜಕಾರಣ ನಡೆಸುತಿದೆ ಎಂದು ದುರಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…