ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆ ಹ.ಬೋ.ಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಜೆ.ಹರೀಶ (21) ಯುವಕ ಹಾವು ಕಡಿತಕ್ಕೆ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಹರೀಶ ಪಟ್ಟಣದ ಬಿ.ವಿ.ವಿ.ಪಿ ಕಾಲೇಜಿನಲ್ಲಿ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಬಾನುವಾರ ತಮ್ಮ ಕುಟುಂಬದ ಜತೆ ಕೂಡ್ಲಿಗಿ ತಾ.ಗುಡೆಕೋಟೆ ಸಮೀಪದ ಶಿಡೆಗಲ್ಲು ಬಸವೇಶ್ವರ ದೇವಸ್ಥಾನದ ದರ್ಶನ ಪಡೆಯಲು
ಹೋದಾಗ ದೇವಸ್ಥಾನದ ಆವರಣದಲ್ಲಿ ರಾತ್ರಿ ಮಲಗಿದ ವೇಳೆ ಕುತ್ತಿಗೆ ಭಾಗಕ್ಕೆ ಹಾವು ಕಚ್ಚಿದೆ ಎನ್ನಲಾಗಿದೆ.
ಕೂಡಲೇ ಆತನನ್ನು ಕೂಡ್ಲಿಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚೇತರಿಕೆ ಕಾಣದಿರುವದರಿಂದ ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರು.ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು ಎಂದು ತಿಳಿದಿದೆ.
ಪ್ರಕರಣವು ಗುಡೆಕೋಟೆ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…